Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡಿನ ರೈತರಿಗೆ ಬಂಪರ್‌ ಕೊಡುಗೆಯನ್ನು ಸಿಎಂ ಸಿ. ಜೋಸೆಫ್‌ ವಿಜಯ್‌ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ. ವರೆಗಿನ ಬೆಳೆ ಸಾಲವನ್ನ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಇದರೊಂದಿಗೆ 75,000 ರೂ.ಗಿಂತಲೂ ಹೆಚ್ಚು ಬೆಳೆ ಸಾಲ ಪಡೆದವರಿಗೆ 35,000 ರೂ.ವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಪರಿಷ್ಕೃತ ಯೋಜನೆಯ ಪ್ರಕಾರ, 2025 ರ ಮೇ 1 ರಿಂದ 2026 ರ ಫೆ.28 ರ ನಡುವೆ ಸಹಕಾರಿ ಬ್ಯಾಂಕುಗಳಿಂದ 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಆಗಲಿದೆ.

ರಾಜ್ಯಾದ್ಯಂತ ಸುಮಾರು 14.43 ಲಕ್ಷಕ್ಕೂ ಹೆಚ್ಚು ರೈತರು ಇದರ ಪ್ರಯೋಜನ ಪಡೆಯಲಿದ್ದಾರೆ. ಆದರೆ ಈ ಕ್ರಮದಿಂದ ಸರ್ಕಾರಕ್ಕೆ 5,932.23 ಕೋಟಿ ರೂ. ಹೊರೆಯಾಗಲಿದೆ.

ಒಟ್ಟು ಫಲಾನುಭವಿಗಳಲ್ಲಿ 75,000 ರೂ.ವರೆಗಿನ ಸಾಲ ಹೊಂದಿರುವ 6.22 ಲಕ್ಷಕ್ಕೂ ಹೆಚ್ಚು ರೈತರು ಸಂಪೂರ್ಣ ಮನ್ನಾ ಪ್ರಯೋಜನ ಪಡೆಯುತ್ತಾರೆ. ಅದಕ್ಕಿಂತಲೂ ಹೆಚ್ಚಿನ ಸಾಲ ಹೊಂದಿದವರಲ್ಲಿ 8.21 ಲಕ್ಷ ರೈತರ ಸಾಲ ತಲಾ 35,000 ರೂ. ಮನ್ನಾ ಆಗಲಿದೆ. ಇದು ಸಿಎಂ ವಿಜಯ್‌ ಸರ್ಕಾರ ಇದುವೆರೆಗೆ ಘೋಷಿಸಿದ ಅತಿದೊಡ್ಡ ರೈತ ಕಲ್ಯಾಣ ಕಾರ್ಯಕ್ರಮಗಳಲ್ಲಿ ಒಂದಾಗಿದೆ.

ಈ ಯೋಜನೆಯಡಿ ಸಹಕಾರಿ ಬ್ಯಾಂಕುಗಳಿಗೆ ಪಾವತಿಸಬೇಕಾದ ಪಾವತಿಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಗಳಿಗೆ ಅನುಗುಣವಾಗಿ 45 ರಿಂದ 60 ದಿನಗಳಲ್ಲಿ ಇತ್ಯರ್ಥಪಡಿಸುವ ಸಾಧ್ಯತೆಗಳಿವೆ.

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

 

TAGGED:000 - CM Vijay gives big gift to farmersComplete waiver of crop loans up to Rs. 75
Share This Article
Facebook Twitter Copy Link Print
Previous Article ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು
Next Article ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

Popular Posts

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

You Might Also Like

ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?