ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

newsics.com/ನ್ಯೂಸಿಕ್ಸ್ ತಮಿಳುನಾಡಿನ ರೈತರಿಗೆ ಬಂಪರ್‌ ಕೊಡುಗೆಯನ್ನು ಸಿಎಂ ಸಿ. ಜೋಸೆಫ್‌ ವಿಜಯ್‌ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ. ವರೆಗಿನ ಬೆಳೆ ಸಾಲವನ್ನ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ 75,000 ರೂ.ಗಿಂತಲೂ ಹೆಚ್ಚು ಬೆಳೆ ಸಾಲ ಪಡೆದವರಿಗೆ 35,000 ರೂ.ವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಪರಿಷ್ಕೃತ ಯೋಜನೆಯ ಪ್ರಕಾರ, 2025 ರ ಮೇ 1 ರಿಂದ 2026 ರ ಫೆ.28 ರ ನಡುವೆ ಸಹಕಾರಿ ಬ್ಯಾಂಕುಗಳಿಂದ 75,000 ರೂ. … Continue reading ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ