ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

newsics.com/ನ್ಯೂಸಿಕ್ಸ್ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದೇಶಾದ್ಯಂತ ಔಷಧಿಗಳ ಮಾರಾಟಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ಮುಂದೆ ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ರೀತಿಯ ‘ಸಿರಪ್‌ಗಳು’ ವೈದ್ಯರ ಲಿಖಿತ ಚೀಟಿ  ಇಲ್ಲದೆ ಮೆಡಿಕಲ್ ಶಾಪ್‌ಗಳಲ್ಲಿ ನೇರವಾಗಿ ಸಿಗುವುದಿಲ್ಲ. ಅಧಿಕೃತ ಗೆಜೆಟ್ ಅಧಿಸೂಚನೆಯ ಪ್ರಕಾರ, ಕೇಂದ್ರ ಸರ್ಕಾರವು ಡ್ರಗ್ಸ್ ನಿಯಮಾವಳಿಗಳು, 1945 ಕ್ಕೆ ತಿದ್ದುಪಡಿ ತಂದಿದ್ದು, ಇದನ್ನು ‘ಡ್ರಗ್ಸ್ (ಐದನೇ ತಿದ್ದುಪಡಿ) ನಿಯಮಗಳು, 2026’ ಎಂದು ಹೆಸರಿಸಲಾಗಿದೆ. ನಿಯಮ ಬದಲಾವಣೆ: ಡ್ರಗ್ಸ್ ನಿಯಮಾವಳಿಗಳು 1945ರ ‘ಷೆಡ್ಯೂಲ್ … Continue reading ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ