Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7 ಮಂದಿ ಸ್ಥಿತಿ ಗಂಭೀರ
newsics.com /ನ್ಯೂಸಿಕ್ಸ್ ಮೈಸೂರು: ಪಬ್ ವೊಂದರಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವದಹನವಾಗಿರುವ ಘಟನೆ ಮೈಸೂರಿನ ರಿಂಗ್ ರಸ್ತೆಯಲ್ಲಿ ನಡೆದಿದೆ. ದಟ್ಟಗಳ್ಳಿಯ ರಿಂಗ್ ರಸ್ತೆ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಇಬ್ಬರು ಸುಟ್ಟು ಕರಕಲಾಗಿದ್ದು 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಡೀ ಪಬ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರನ್ನು ಸಾಹಿಲ್ ಮತ್ತು ಪ್ರಕಾಶ್ ಎಂದು ಗುರುತಿಸಲಾಗಿದೆ. ಘಟನಾ … Continue reading Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7 ಮಂದಿ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed