Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

Share
1 Min Read
SHARE

newsics.com/ನ್ಯೂಸಿಕ್ಸ್

ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಒಬೆರಾಯ್ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಕುತೂಹಲಕಾರಿ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ಅದೇನೆಂದರೆ, ಒಂದು ದಿನ ಶೂಟಿಂಗ್ ಮುಗಿಸಿ ಮನೆಗೆ ಮರಳಿದಾಗ ಅವರ ಪತ್ನಿ ಒಂದೇ ರೂಮ್ ಹಂಚಿಕೊಳ್ಳಲು ನಿರಾಕರಿಸಿದ ಘಟನೆಯನ್ನು ಅಕ್ಷಯ್​ ನೆನಪಿಸಿಕೊಂಡಿದ್ದಾರೆ.

ಅಕ್ಷಯ್​ ಅವರು ಬಾದ್​ಷಾ ಶಾರುಖ್​ ಖಾನ್​ ನಟನೆಯ ‘ಕಿಂಗ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಅವರು ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರೊಂದಿಗೆ ‘ಫ್ಲೆಶ್’ (2020) ವೆಬ್ ಸರಣಿ ಹಾಗೂ ಸೂಪರ್ ಹಿಟ್ ‘ಫೈಟರ್’ (2024) ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ‘ಫ್ಲೆಶ್’ ಸರಣಿಯು ಅತ್ಯಂತ ಮನರಂಜನಾತ್ಮಕವಾಗಿದ್ದರೂ, ಅದರಲ್ಲಿನ ಕೆಲವು ಅಶ್ಲೀಲ ದೃಶ್ಯಗಳು ವೀಕ್ಷಿಸಲು ಮುಜುಗರ ತರಿಸುವಂತಿದ್ದವು.
ಇತ್ತೀಚೆಗೆ ಮಾಧ್ಯಮ ಸಂದರ್ಶನದಲ್ಲಿ ಮಾತನಾಡಿರುವ ಅಕ್ಷಯ್, ಫ್ಲೆಶ್​ ಸರಣಿಯನ್ನು ನೋಡಿದ ನಂತರ ನನ್ನ ಪತ್ನಿ ಹಲವಾರು ವಾರಗಳ ಕಾಲ ನನ್ನೊಂದಿಗೆ ಒಂದೇ ಬೆಡ್‌ನಲ್ಲಿ ಮಲಗಲು ಸಹ ಸಿದ್ಧರಿರಲಿಲ್ಲ, ಆ ಸರಣಿಯು ನಿಜಕ್ಕೂ ನೋಡಲು ಕಷ್ಟವಾಗುವಂತಿದ್ದರೂ, ತುಂಬ ಚೆನ್ನಾಗಿ ಮೂಡಿಬಂದಿತ್ತು ಮತ್ತು ಅದೇ ಸಮಯದಲ್ಲಿ ಅದರ ನಿರ್ಮಾಪಕರು ನನ್ನೊಂದಿಗೆ ಮತ್ತೊಮ್ಮೆ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದರು ಎಂದು ಹಳೆಯ ನೆನಪನ್ನು ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಸಾಮಾನ್ಯವಾಗಿ ಜನರು ಕೇವಲ ಮಾತನಾಡುತ್ತಾರೆ, ಆದರೆ ಕೊಟ್ಟ ಮಾತನ್ನು ಯಾರೂ ಉಳಿಸಿಕೊಳ್ಳುವುದಿಲ್ಲ ಎಂದು ಅಭಿಪ್ರಾಯಪಟ್ಟ ನಟ ಅಕ್ಷಯ್ ಒಬೆರಾಯ್, ನಿರ್ಮಾಪಕರು ತಮ್ಮ ಮಾತನ್ನು ಉಳಿಸಿಕೊಂಡು ತಮಗೆ ‘ಫೈಟರ್’ ಚಿತ್ರದಲ್ಲಿ ಅವಕಾಶ ನೀಡಿದ್ದನ್ನು ನೆನಪಿಸಿಕೊಂಡಿದ್ದಾರೆ. ‘ಫೈಟರ್’ ಚಿತ್ರದ ದೇಶಪ್ರೇಮಿ, ಮುಗ್ಧ ಹಾಗೂ ಶ್ರಮಜೀವಿ ಯುವ ಅಧಿಕಾರಿಯಾದ ಬಶೀರ್ ಖಾನ್ (ಬ್ಯಾಶ್) ಪಾತ್ರವು, ಇದಕ್ಕೂ ಮುನ್ನ ತಾವು ನಟಿಸಿದ್ದ ‘ಫ್ಲೆಶ್’ ಸರಣಿಯ ಪಾತ್ರಕ್ಕೆ ತದ್ವಿರುದ್ಧವಾಗಿತ್ತು ಎಂದು ಅಕ್ಷಯ್​ ಅವರು ತಿಳಿಸಿದ್ದಾರೆ.

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

TAGGED:My wife wasn't ready to sleep with me... A famous actor reveals a bitter incident from his personal life!
Share This Article
Facebook Twitter Copy Link Print
Previous Article Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ
Next Article ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?