ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!
newsics.com/ನ್ಯೂಸಿಕ್ಸ್ ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಒಬೆರಾಯ್ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಕುತೂಹಲಕಾರಿ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ಅದೇನೆಂದರೆ, ಒಂದು ದಿನ ಶೂಟಿಂಗ್ ಮುಗಿಸಿ ಮನೆಗೆ ಮರಳಿದಾಗ ಅವರ ಪತ್ನಿ ಒಂದೇ ರೂಮ್ ಹಂಚಿಕೊಳ್ಳಲು ನಿರಾಕರಿಸಿದ ಘಟನೆಯನ್ನು ಅಕ್ಷಯ್ ನೆನಪಿಸಿಕೊಂಡಿದ್ದಾರೆ. ಅಕ್ಷಯ್ ಅವರು ಬಾದ್ಷಾ ಶಾರುಖ್ ಖಾನ್ ನಟನೆಯ ‘ಕಿಂಗ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಅವರು ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರೊಂದಿಗೆ ‘ಫ್ಲೆಶ್’ (2020) ವೆಬ್ ಸರಣಿ ಹಾಗೂ ಸೂಪರ್ ಹಿಟ್ ‘ಫೈಟರ್’ (2024) … Continue reading ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!
Copy and paste this URL into your WordPress site to embed
Copy and paste this code into your site to embed