RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್
newsics.com/ ನ್ಯೂಸಿಕ್ಸ್ ಬೆಂಗಳೂರು: ಆರ್‌ಎಸ್‌ಎಸ್ (RSS) ನೋಂದಣಿ, ದೇಣಿಗೆ, ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಗೃಹಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪತ್ರ ಬರೆದಿದ್ದರು. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ (Mohan Bhagwat) ಪತ್ರ ಬರೆದು, 8 ವಿಚಾರಗಳ ಕುರಿತು ಸ್ಪಷ್ಟನೆ ಕೇಳಿದ್ದರು. ಈ ಪತ್ರದ ಕುರಿತಂತೆ ಮೋಹನ್ ಭಾಗವತ್ ಪ್ರತಿಕ್ರಿಯೆ ನೀಡಿದ್ದಾರೆ. ಕೇರಳದ ತಿಶೂರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಕ್ರಿಯಿಸಿದ ಮೋಹನ್ ಭಾಗವತ್, ಇದೊಂದು ರಾಜಕೀಯ ಗಿಮಿಕ್ ಎಂದು ಟೀಕಿಸಿದ್ದಾರೆ. ಆರ್‌ಎಸ್‌ಎಸ್ ರಹಸ್ಯವಾಗಿಲ್ಲ, ನಾವು ತೆರೆದ ಬಯಲಿನಲ್ಲಿ … Continue reading RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್
Copy and paste this URL into your WordPress site to embed
Copy and paste this code into your site to embed