ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

newsics.com/ನ್ಯೂಸಿಕ್ಸ್ ಬೆಳಗಾವಿಯ ಶಿವಂ ಅಸೋಸಿಯೇಟ್ ವಂಚನೆ ಪ್ರಕರಣದ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ, ಬೆಂಗಳೂರಿನ ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಪಡೆದು ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಠಿಣ ಷರತ್ತುಗಳ ಅಡಿಯಲ್ಲಿ ತನಿಖೆಯನ್ನು ಎದುರಿಸಲಿದ್ದಾರೆ. ಬೆಳಗಾವಿ ವಂಚನೆ ಪ್ರಕರಣಕ್ಕೆ  ಸಂಬಂಧಿಸಿದಂತೆ ರಾಜ್ಯಾದ್ಯಂತ ಸದ್ದು ಮಾಡಿದ್ದ ಬೆಳಗಾವಿಯ ‘ಶಿವಂ ಅಸೋಸಿಯೇಟ್’  ವಂಚನೆ ಪ್ರಕರಣದ ಮುಖ್ಯ ಆರೋಪಿ ಶಿವಾನಂದ ನೀಲಣ್ಣವರ  ಕೊನೆಗೂ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಈ ಬಿಡುಗಡೆ … Continue reading ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್