ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

newsics.com/ನ್ಯೂಸಿಕ್ಸ್ ತನ್ನ ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆಯಲ್ಲಿದ್ದಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ ಆಗಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, 36 ವರ್ಷದ ವಿವಾಹಿತ ಮಹಿಳೆಗೆ ತನ್ನಗಿಂತ ವಯಸ್ಸಿನಲ್ಲಿ ಹಿರಿಯನಾದ 24 ವರ್ಷದ ಯುವಕನೊಂದಿಗೆ ಅಕ್ರಮ ಸಂಬಂಧವಿತ್ತು. ಗಂಡ ಮನೆಯಲ್ಲಿ ಇಲ್ಲದ ಸಮಯವನ್ನು ಬಳಸಿಕೊಂಡು ಇಬ್ಬರೂ ರಹಸ್ಯವಾಗಿ ಭೇಟಿಯಾಗುತ್ತಿದ್ದರು. ಆದರೆ, ಒಂದು ದಿನ ಪತಿ ಅನಿರೀಕ್ಷಿತವಾಗಿ ಮನೆಗೆ ಬಂದಾಗ ಹೆಂಡತಿ ತನ್ನ ಪ್ರೇಮಿಯೊಂದಿಗೆ ತುತ್ತತುದಿಯ ಸ್ಥಿತಿಯಲ್ಲಿ ಸಿಕ್ಕಿಬಿದ್ದಿದ್ದಾಳೆ. ಸಾಮಾನ್ಯವಾಗಿ … Continue reading ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ