Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

newsics.com / ನ್ಯೂಸಿಕ್ಸ್ ಒಬ್ಬ ವ್ಯಕ್ತಿಯ ಅನುಮತಿಯಿಲ್ಲದೆ ಆತನ ಅಥವಾ ಆಕೆಯ ಖಾಸಗಿ ಮತ್ತು ಆಪ್ತ ಚಿತ್ರಗಳನ್ನು (ಫೋಟೋ) ಹಾಗೂ ವಿಡಿಯೋಗಳನ್ನು ಪ್ರಕಟಿಸುವುದು ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸ್ ಇಲಾಖೆಯು ಅತ್ಯಂತ ಮಹತ್ವದ ಮತ್ತು ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರು (DG & IGP) ಆದ ಡಾ. ಎಂ. ಎ. ಸಲೀಂ ಅವರು ಈ ಕುರಿತು ಹೊರಡಿಸಿದ್ದು, ಇನ್ಮುಂದೆ ಇಂತಹ ದೂರುಗಳನ್ನು ದಾಖಲಿಸಿಕೊಳ್ಳಲು ನಿರಾಕರಿಸುವ ಅಥವಾ ವಿಳಂಬ … Continue reading Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ