Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

Share
1 Min Read
SHARE

newsics.com / ನ್ಯೂಸಿಕ್ಸ್

ಕಿರುತೆರೆಯ ಕಾಮಿಡಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು (Siddartha Parasanura) ಅವರು ನಿಧನರಾಗಿದ್ದಾರೆ. ಅವರ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಈ ಸಾವಿನ ಸುದ್ದಿ ತೀವ್ರ ಆಘಾತ ನೀಡಿದೆ.

ಸಿದ್ದಾರ್ಥ ಅವರ ಸಾವಿನ ಬಗ್ಗೆ ಒಂದಷ್ಟು ಅನುಮಾನಗಳು ಮೂಡಿದ್ದು, ಅವರ ನಿಧನಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ‘ಮಜಾ ಭಾರತ’ (Majaa Bharatha) ಮುಂತಾದ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿಯಲ್ಲಿ ಸಿದ್ದಾರ್ಥ ಪರಸನೂರು ಅವರು ವಾಸಿಸುತ್ತಿದ್ದರು. ಮೂರು ದಿನದ ಹಿಂದೆ ಅವರು ಮೃತಪಟ್ಟಿರುವ ಸಾಧ್ಯತೆ ಇದೆ. ಈಗ ಅವರ ಮೃತದೇಹ ಪತ್ತೆ ಆಗಿದೆ. ಹುಮ್ನಾಬಾದ್ ಪಟ್ಟಣದ ಹೊರವಲಯದಲ್ಲಿನ ಖಾಲಿ‌ ಜಾಗದಲ್ಲಿ ಮೃತ ದೇಹ ಪತ್ತೆ ಆಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಸಿದ್ದಾರ್ಥ ಪರಸನೂರು ಅವರ ಮೃತ ದೇಹವನ್ನು ಗಮನಿಸಿದರೆ ಇದು ಸಹಜ ಸಾವಲ್ಲ ಎಂಬ ಅಭಿಪ್ರಾಯ ಮೇಲ್ನೋಟಕ್ಕೆ ಮೂಡುತ್ತದೆ. ಕರೆಂಟ್ ಹಿಡಿದು ಮೃತಪಟ್ಟಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನುಮಾನ ಬರುವ ರೀತಿಯಲ್ಲಿ ಶವ ಪತ್ತೆ ಆಗಿರುವುದರಿಂದ ಹುಮ್ನಾಬಾದ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಕಿರುತೆರೆಯ ಜನಪ್ರಿಯ ಕಾರ್ಯಕ್ರಮಗಳಾದ ‘ಕಾಮಿಡಿ ಕಿಲಾಡಿಗಳು’ ಹಾಗೂ ‘ಮಜಾ ಭಾರತ’ ಶೋನಲ್ಲಿ ಸಿದ್ದಾರ್ಥ ಪರಸನೂರು ಭಾಗವಹಿಸಿದ್ದರು. ತಮ್ಮ ಅಭಿನಯದ ಮೂಲಕ ಅವರು ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು.

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

 

TAGGED:Television actor and comedian Siddhartha Parasanur passes away mysteriously
Share This Article
Facebook Twitter Copy Link Print
Previous Article Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?