Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

newsics.com / ನ್ಯೂಸಿಕ್ಸ್ ಕಿರುತೆರೆಯ ಕಾಮಿಡಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು (Siddartha Parasanura) ಅವರು ನಿಧನರಾಗಿದ್ದಾರೆ. ಅವರ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಈ ಸಾವಿನ ಸುದ್ದಿ ತೀವ್ರ ಆಘಾತ ನೀಡಿದೆ. ಸಿದ್ದಾರ್ಥ ಅವರ ಸಾವಿನ ಬಗ್ಗೆ ಒಂದಷ್ಟು ಅನುಮಾನಗಳು ಮೂಡಿದ್ದು, ಅವರ ನಿಧನಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ‘ಮಜಾ ಭಾರತ’ (Majaa Bharatha) ಮುಂತಾದ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, … Continue reading Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ