Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

Share
1 Min Read
SHARE

ವಿಜಯಪುರ: ಸಾರಿಗೆ ಬಸ್ ಹಾಗೂ ಇಚರ್ ಗೂಡ್ಸ್ ವಾಹನ ನಡುವೆ ಭೀಕರ ಅಪಘಾತವಾಗಿ ಚಾಲಕರಿಬ್ಬರು ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜಿಲ್ಲೆ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ನಡೆದಿದೆ.

ಮೃತಪಟ್ಟವರನ್ನು ಇಚರ್ ವಾಹನ ಚಾಲಕ ಅಶೋಕ ಉಟಗಿ (28) ಹಾಗೂ ಪತ್ನಿ ರಾಧಾಬಾಯಿ ಅಶೋಕ ಉಟಗಿ (26) ಹಾಗೂ ಸಾರಿಗೆ ಬಸ್ ಚಾಲಕ ಹನುಮಂತ ಚಲವಾದಿ (50) ಮೃತ ದುರ್ದೈವಿಗಳು.

ಚಡಚಣದತ್ತ ಹೊರಟಿದ್ದ ಇಚರ್ ಗೂಡ್ಸ್ ವಾಹನದ ಟೈಯರ್ ಸ್ಫೋಟಗೊಂಡ ವೇಳೆ, ಚಡಚಣದಿಂದ ಬರುತ್ತಿದ್ದ ಸಾರಿಗೆ ಬಸ್ ಗೆ ಡಿಕ್ಕಿಯಾಗಿ, ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದೆ.

ಅಪಘಾತದ ತೀವ್ರತೆಗೆ ಇಚರ್ ವಾಹನದಲ್ಲಿದ್ದ ಚಾಲಕ ಹಾಗೂ ಆತನ ಪತ್ನಿ, ಸಾರಿಗೆ ಬಸ್ ಚಾಲಕನಿಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಮೂವರು ಅಸುನೀಗಿದ್ದಾರೆ. ಇನ್ನು ಬಸ್ ನಲ್ಲಿ ಇದ್ದ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಪಿಎಸ್ಐ ಸೊಮೇಶ ಗೆಜ್ಜಿ ಹಾಗೂ ಸಿಬ್ಬಂದಿಗಳ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

 

TAGGED:Terrible road accident: Three people including two drivers die
Share This Article
Facebook Twitter Copy Link Print
Previous Article ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ
Next Article ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?