ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

newsics.com/ನ್ಯೂಸಿಕ್ಸ್ ತಮಿಳುನಾಡು ಮುಖ್ಯಮಂತ್ರಿ ಮತ್ತು ದಕ್ಷಿಣ ಭಾರತದ ಖ್ಯಾತ ನಟ ದಳಪತಿ ವಿಜಯ್ ಹಾಗೂ ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ಅವರ 27 ವರ್ಷಗಳ ದಾಂಪತ್ಯ ಜೀವನ ಇದೀಗ ಕಾನೂನು ಸಂಘರ್ಷದ ಹಾದಿ ಹಿಡಿದಿದೆ. ಈ ಸ್ಟಾರ್ ದಂಪತಿಯ ವಿಚ್ಛೇದನ ಪ್ರಕರಣವು ಇಡೀ ಚಿತ್ರರಂಗ ಮತ್ತು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಜೂನ್ 15, ಸೋಮವಾರದಂದು ಚೆಂಗಲ್ಪಟ್ಟು ಮಹಿಳಾ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದಿದ್ದು, ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಆಗಸ್ಟ್ 7ಕ್ಕೆ ಮುಂದೂಡಿದೆ. ತಮ್ಮ … Continue reading ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ