ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
newsics.com/ನ್ಯೂಸಿಕ್ಸ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ವಿಶೇಷ ತನಿಖಾ ದಳದ (SIT) ಪೊಲೀಸ್ ವರಿಷ್ಠಾಧಿಕಾರಿ (SP) ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಭೀಕರ ಘಟನೆ ಸಂಭವಿಸಿದೆ. ಧರ್ಮಸ್ಥಳದ ಇತ್ತೀಚಿನ ಬಹುಚರ್ಚಿತ ‘ಬುರುಡೆ ಪ್ರಕರಣ’ದ ತನಿಖೆಗಾಗಿ ರಚನೆಯಾಗಿರುವ ಎಸ್‌ಐಟಿ ತಂಡದ ಪ್ರಮುಖ ಅಧಿಕಾರಿಗಳು ಈ ವಾಹನದಲ್ಲಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದ ಅಧಿಕಾರಿಗಳು ಸೇರಿದಂತೆ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣದ ಚರ್ಚೆಗೆ ತೆರಳುತ್ತಿದ್ದಾಗ ದುರ್ಘಟನೆ: ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಬುರುಡೆ … Continue reading ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
Copy and paste this URL into your WordPress site to embed
Copy and paste this code into your site to embed