ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

newsics.com/ನ್ಯೂಸಿಕ್ಸ್ ಕೇಂದ್ರ ಸರ್ಕಾರ ಮತ್ತೆ ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟಿದೆ. ಮತ್ತೊಮ್ಮೆ ಚಿನ್ನ ಮತ್ತು ಬೆಳ್ಳಿಯ ಮೂಲ ಆಮದು ಬೆಲೆಗಳನ್ನು ಹೆಚ್ಚಿಸಿದೆ. ಈಗಾಗಲೇ ಚಿನ್ನ ಬೆಳ್ಳಿ ಬೆಲೆ ಕಂಡು ಜನರು ಆಘಾತಕ್ಕೊಳಗಾಗಿದ್ದಾರೆ, ಆದರೂ ಮತ್ತೆ ಕೇಂದ್ರ ಸರ್ಕಾರ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕ ಹೆಚ್ಚಳ ಮಾಡಿದೆ. ಇದು ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಏರಿಕೆಯಾಗಿದೆ. ಹೌದು, ಸರ್ಕಾರ ಮತ್ತೆ ಆಮದು ಸುಂಕ ಹೆಚ್ಚಿಸಿರುವುದು ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಪರೋಕ್ಷ … Continue reading ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ