Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

Share
2 Min Read
SHARE

newsics.com/ನ್ಯೂಸಿಕ್ಸ್

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕೇವಲ 13 ಸೆಕೆಂಡುಗಳ ಈ ಚಿಕ್ಕ ವಿಡಿಯೋದಲ್ಲಿ, ಚಲಿಸುವ ರೈಲಿನ ಬಾಗಿಲಿನ ಬಳಿ ಯುವತಿಯೊಬ್ಬಳು ಭಯದಿಂದ ನಿಂತಿರುವುದು ಮತ್ತು ರೈಲ್ವೆ ಟಿಕೆಟ್ ಕಲೆಕ್ಟರ್ (ಟಿಟಿಇ/ಟಿಸಿ) ಆಕೆಯ ಮುಂಭಾಗದಲ್ಲಿ ನಿಂತಿರುವುದು ಸ್ಪಷ್ಟವಾಗಿ ಕಂಡುಬರುತ್ತದೆ. ರೈಲಿನಲ್ಲಿ ಪ್ರಯಾಣಿಕರ ಟಿಕೆಟ್ ನಿಯಮಿತವಾಗಿ ಪರಿಶೀಲನೆ ನಡೆಸುತ್ತಿದ್ದಾಗ, ಈ ಯುವತಿಯು ಸೂಕ್ತವಾದ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿರುವುದು ಟಿಸಿಯ ಗಮನಕ್ಕೆ ಬಂದಿದೆ. ನಿಯಮಗಳ ಪ್ರಕಾರ ಆಕೆಗೆ ಮುಂದಿನ ನಿಲ್ದಾಣದಲ್ಲಿ ದಂಡ ವಿಧಿಸಬೇಕಿತ್ತಾದರೂ, ಟಿಸಿ ಮಾತ್ರ ಅತ್ಯಂತ ಕಟ್ಟುನಿಟ್ಟಾಗಿ ನಡೆದುಕೊಂಡಿದ್ದಾರೆ. ರೈಲು ಮುಂದಿನ ನಿಲ್ದಾಣಕ್ಕೆ ತಲುಪಿ ನಿಲ್ಲುತ್ತಿದ್ದಂತೆ, ಆಕೆಯನ್ನು ತಕ್ಷಣವೇ ರೈಲಿನಿಂದ ಕೆಳಗೆ ಇಳಿದು ಹೋಗುವಂತೆ ಕಠಿಣವಾಗಿ ಆದೇಶಿಸಿದ್ದಾರೆ.

ಆರಂಭದಲ್ಲಿ ಆ ಯುವತಿ ಅಧಿಕಾರಿ ಹೇಳಿದ ಮಾತಿಗೆ ಹೆದರಿ ರೈಲಿನಿಂದ ಕೆಳಗೆ ಇಳಿದಿದ್ದಾಳೆ. ಆದರೆ ಹೊರಗೆ ಭಾರಿ ಮಳೆ ಸುರಿಯುತ್ತಿರುವುದನ್ನು ಮತ್ತು ತಡರಾತ್ರಿಯ ಕತ್ತಲೆಯನ್ನು ಕಂಡು ಭಯಗೊಂಡು, ಆಶ್ರಯಕ್ಕಾಗಿ ಆಕೆ ಮತ್ತೆ ರೈಲು ಹತ್ತಲು ಪ್ರಯತ್ನಿಸಿದ್ದಾಳೆ. ಆದರೆ ಅಲ್ಲಿಯೇ ಬಾಗಿಲಿನಲ್ಲಿ ಕಾವಲು ನಿಂತಿದ್ದ ಟಿಸಿ ಮಾತ್ರ ಆಕೆಯ ಮೇಲೆ ಸ್ವಲ್ವವೂ ದಯೆ ತೋರದೆ, ಮತ್ತೊಮ್ಮೆ ರೈಲು ಹತ್ತದಂತೆ ತಡೆದಿದ್ದಾರೆ. ಬೇರೆ ಯಾವುದೇ ದಾರಿಯಿಲ್ಲದೆ ಆ ಯುವತಿ ಮಳೆಯಲ್ಲೇ ನೆನೆಯುತ್ತಾ ತನ್ನ ಬ್ಯಾಗ್ ಹಾಗೂ ಸಾಮಗ್ರಿಗಳನ್ನು ಹಿಡಿದುಕೊಂಡು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿಯೇ ಇಳಿದು ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಬಂದೊದಗಿದೆ.

ನೆಟ್ಟಿಗರಿಂದ ಪರ-ವಿರೋಧ ಚರ್ಚೆ

ಅಲ್ಲೇ ಪಕ್ಕದಲ್ಲಿದ್ದ ಕೆಲವು ಸಹ-ಪ್ರಯಾಣಿಕರು ಈ ಇಡೀ ದೃಶ್ಯವನ್ನು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಟಿಸಿಯ ವರ್ತನೆಗೆ ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಕೆಲವರು, “ನಿಯಮದ ಪ್ರಕಾರ ನಡೆದುಕೊಳ್ಳುವುದು ಟಿಸಿಯ ಕರ್ತವ್ಯ. ಟಿಕೆಟ್ ಇಲ್ಲದೆ ಪ್ರಯಾಣಿಸುವುದು ಕಾನೂನುಬಾಹಿರ, ಹಾಗಾಗಿ ಅವರು ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ” ಎಂದು ಟಿಟಿಇ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ ಬಹುತೇಕ ಸಾರ್ವಜನಿಕರು ಈ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಹೊರಗಿನ ವಾತಾವರಣ ಮತ್ತು ತಡರಾತ್ರಿಯ ಸಮಯವನ್ನು ಪರಿಗಣಿಸಿ, ಒಬ್ಬಂಟಿ ಮಹಿಳೆಯ ಸುರಕ್ಷತೆಯ ದೃಷ್ಟಿಯಿಂದ ಟಿಸಿ ಕೊಂಚ ಮಾನವೀಯತೆ ತೋರಿಸಬೇಕಿತ್ತು. ನಿಯಮಗಳಿಗಿಂತ ಮನುಷ್ಯನ ಜೀವ ಮತ್ತು ಸುರಕ್ಷತೆ ಮುಖ್ಯ” ಎಂದು ಕಮೆಂಟ್ ಮಾಡುತ್ತಿದ್ದಾರೆ. ಸದ್ಯಕ್ಕೆ ಈ ಘಟನೆ ಭಾರತದ ಯಾವ ಭಾಗದಲ್ಲಿ ನಡೆದಿದೆ ಮತ್ತು ಈ ರೈಲು ಎಲ್ಲಿಂದ ಎಲ್ಲಿಗೆ ಪ್ರಯಾಣಿಸುತ್ತಿತ್ತು ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲದಿದ್ದರೂ, ಈ ವಿಡಿಯೋ ಮಾತ್ರ ಇಂಟರ್ನೆಟ್‌ನಲ್ಲಿ ಭಾರಿ ಸಂಚಲನ ಮೂಡಿಸಿದೆ.

https://www.instagram.com/reel/DZmPWJbBZG9/?igsh=dWg2NGxiNmJpejhm

 

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

TAGGED:but what did she do anyway?The TTE took the young woman off the train in the middle of the night
Share This Article
Facebook Twitter Copy Link Print
Previous Article ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು
Next Article ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?