Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

newsics.com / ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳು ತೀವ್ರ ದುರ್ಬಲಗೊಂಡಿದ್ದು, ಜೂನ್ ಮೊದಲ ಎರಡು ವಾರಗಳಲ್ಲಿ ವಾಡಿಕೆಗಿಂತ ಭಾರಿ ಕಡಿಮೆ ಮಳೆಯಾಗಿದೆ. ಇದರಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ತೀವ್ರ ಆತಂಕ ಎದುರಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಸದ್ಯ ಶೇ. 21 ರಷ್ಟು ಮುಂಗಾರು ಮಳೆ ಕೊರತೆಯಾಗಿದ್ದರೆ, ದೇಶಾದ್ಯಂತ ಒಟ್ಟಾರೆ ಶೇ. 64 ರಷ್ಟು ಮಳೆಯ ಅಭಾವ ಸೃಷ್ಟಿಯಾಗಿದೆ. ಜೂನ್ 4 ರಿಂದ 15 ರವರೆಗಿನ ಅವಧಿಯಲ್ಲಿ … Continue reading Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!