ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

newsics.com/ನ್ಯೂಸಿಕ್ಸ್ ವೀಕೆಂಡ್ ಗೆ ತನ್ನ ಪತಿಯ ಜೊತೆ ತಿರುಗಾಡಲು ಹೋಗಿದ್ದ ಗುರುಗ್ರಾಮದ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮಸ್ಸೂರಿಯಲ್ಲಿರುವ ಹೋಂಸ್ಟೇಯಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೃತಳನ್ನು ದೆಹಲಿಯ ಕಿದ್ವಾಯಿ ನಗರ ನಿವಾಸಿ ಪಿ.ರಾಧಾ ಗಾಯತ್ರಿ(27) ಎಂದು ಗುರುತಿಸಲಾಗಿದೆ. ಹೋಂಸ್ಟೇಯ ಕೊಠಡಿಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದ್ದು. ಪೊಲೀಸರು ಪ್ರಸ್ತುತ ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ವರದಿಗಾಗಿ ಕಾಯುತ್ತಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ರಾಧಾ ಗಾಯತ್ರಿ ಮತ್ತು ಅವರ … Continue reading ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು