Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ನಿನ್ನೆಯಂತೆ ಇವತ್ತೂ ಸ್ವಲ್ಪ ತಗ್ಗಿದೆ. ನಿನ್ನೆ ಗ್ರಾಮ್​ಗೆ 15 ರೂ ಇಳಿದಿದ್ದ ಬಂಗಾರದ ದರ ಇವತ್ತು 25 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ 40 ರೂ ಇಳಿದಂತಾಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳ ಆಗಿರುವುದು ವಿಶೇಷ.

ಬೆಳ್ಳಿ ಬೆಲೆ ನಿನ್ನೆಯಂತೆ ಇವತ್ತೂ ಬದಲಾವಣೆಗೊಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 17ಕ್ಕೆ)

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,110 ರೂ
22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,850 ರೂ
18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,332 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,110 ರೂ
22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,850 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

TAGGED:Gold prices fall for second consecutive day; Gold price drops by Rs 25
Share This Article
Facebook Twitter Copy Link Print
Previous Article ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ
Next Article ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?