ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ
newsics.com/ನ್ಯೂಸಿಕ್ಸ್ ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ನಿನ್ನೆಯಂತೆ ಇವತ್ತೂ ಸ್ವಲ್ಪ ತಗ್ಗಿದೆ. ನಿನ್ನೆ ಗ್ರಾಮ್ಗೆ 15 ರೂ ಇಳಿದಿದ್ದ ಬಂಗಾರದ ದರ ಇವತ್ತು 25 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ 40 ರೂ ಇಳಿದಂತಾಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳ ಆಗಿರುವುದು ವಿಶೇಷ. ಬೆಳ್ಳಿ ಬೆಲೆ ನಿನ್ನೆಯಂತೆ ಇವತ್ತೂ ಬದಲಾವಣೆಗೊಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ … Continue reading ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ
Copy and paste this URL into your WordPress site to embed
Copy and paste this code into your site to embed