Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

Share
1 Min Read
SHARE

newsics.com/ನ್ಯೂಸಿಕ್ಸ್

ಕನ್ನಡದ ಜನಪ್ರಿಯ ಹಾಗೂ ಮೋಸ್ಟ್‌ ಗ್ಲಾಮರಸ್‌ ನಟಿ ಶರ್ಮಿಳಾ ಮಾಂಡ್ರೆ ಅವರು ಹಸೆಮಣೆ ಏರಲು ಸಿದ್ಧರಾಗಿದ್ದು, ತಮಿಳುನಾಡಿನ ಸೊಸೆಯಾಗಲಿದ್ದಾರೆ.

ಹೌದು, ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ನಟಿಸಿರುವ ಶರ್ಮಿಳಾ ಮಾಂಡ್ರೆ ಅವರ ವಿವಾಹ ನಿಶ್ಚಿತಾರ್ಥ ಜೂನ್ 25ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನಡೆಯಲಿದೆ.

ಶರ್ಮಿಳಾ ಮಾಂಡ್ರೆ ಅವರು ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂಧರಮ್ ಅವರ ಕೈ ಹಿಡಿಯಲಿದ್ದಾರೆ. ಸುಧನ್ ಅವರು ಕೆಲ ವರ್ಷಗಳ ಹಿಂದೆ ಬಿಡುಗಡೆಯಾದ ಬ್ಲಾಕ್ ಬಸ್ಟರ್ ಸಿನಿಮಾ ‘ಮಹಾರಾಜ’ದ ನಿರ್ಮಾಪಕ ಆಗಿದ್ದಾರೆ.

ಮಹಾರಾಜ’ ಮಾತ್ರವಲ್ಲದೆ ಇತ್ತೀಚೆಗೆ ಸೂಪರ್ ಹಿಟ್ ಆದ ತಮಿಳು ಸಿನಿಮಾ ‘ತಾಕ್ ಕಿಳವಿ’ಗೂ ಇವರು ಸಹ ನಿರ್ಮಾಪಕರಾಗಿದ್ದಾರೆ. ಜೂನ್ 25 ರಂದು ಶರ್ಮಿಳಾ ಹಾಗೂ ಸುಧನ್ ಅವರ ನಿಶ್ಚಿತಾರ್ಥ ನಡೆಯಲಿದ್ದು, ಮದುವೆ ಸಹ ಇದೇ ವರ್ಷದಲ್ಲಿ ನೆರವೇರಲಿದೆ.

ಸುಧನ್ ಅವರು ಪ್ಯಾಷನ್ ಸ್ಟುಡಿಯೋಸ್ ಹೆಸರಿನ ನಿರ್ಮಾಣ ಸಂಸ್ಥೆ ಹೊಂದಿದ್ದು, ಸಿನಿಮಾ ನಿರ್ಮಾಣ ಮತ್ತು ವಿತರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

2007 ರಲ್ಲಿ ಬಿಡುಗಡೆ ಆದ ‘ಸಜನಿ’ ಸಿನಿಮಾ ಮೂಲಕ ನಟನೆ ಆರಂಭಿಸಿದ ಶರ್ಮಿಳಾ ಮಾಂಡ್ರೆ ಅವರು, ಹಲವು ಕನ್ನಡ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ತಮಿಳಿನ ‘ಅದೃಷ್ಟಶಾಲಿ’ ಮತ್ತು ‘ದಸರಾ’ ಹೆಸರಿನ ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಶರ್ಮಿಳಾ ಮಾಂಡ್ರೆ ನಟಿ ಮಾತ್ರವೇ ಅಲ್ಲದೆ ನಿರ್ಮಾಪಕಿಯೂ ಆಗಿದ್ದು ತಮಿಳಿನಲ್ಲಿ ನಾಲ್ಕು ಸಿನಿಮಾ ನಿರ್ಮಿಸಿದ್ದಾರೆ. ಕನ್ನಡದಲ್ಲಿ ‘ದಸರಾ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ‘ಕಾದಲ್ ಕೊಂಜಂ ತೂಕಲಾ’ ಹೆಸರಿನ ತಮಿಳು ಸಿನಿಮಾವನ್ನೂ ಸಹ ನಿರ್ಮಾಣ ಮಾಡುತ್ತಿದ್ದಾರೆ.

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

TAGGED:Kannada actress Sharmila Mandre to marry famous Tamil producer: Engagement this month!
Share This Article
Facebook Twitter Copy Link Print
Previous Article ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?