ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

newsics.com/ನ್ಯೂಸಿಕ್ಸ್ ಕನ್ನಡದ ಜನಪ್ರಿಯ ಹಾಗೂ ಮೋಸ್ಟ್‌ ಗ್ಲಾಮರಸ್‌ ನಟಿ ಶರ್ಮಿಳಾ ಮಾಂಡ್ರೆ ಅವರು ಹಸೆಮಣೆ ಏರಲು ಸಿದ್ಧರಾಗಿದ್ದು, ತಮಿಳುನಾಡಿನ ಸೊಸೆಯಾಗಲಿದ್ದಾರೆ. ಹೌದು, ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ನಟಿಸಿರುವ ಶರ್ಮಿಳಾ ಮಾಂಡ್ರೆ ಅವರ ವಿವಾಹ ನಿಶ್ಚಿತಾರ್ಥ ಜೂನ್ 25ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನಡೆಯಲಿದೆ. ಶರ್ಮಿಳಾ ಮಾಂಡ್ರೆ ಅವರು ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂಧರಮ್ ಅವರ ಕೈ ಹಿಡಿಯಲಿದ್ದಾರೆ. ಸುಧನ್ ಅವರು ಕೆಲ ವರ್ಷಗಳ ಹಿಂದೆ ಬಿಡುಗಡೆಯಾದ ಬ್ಲಾಕ್ ಬಸ್ಟರ್ ಸಿನಿಮಾ ‘ಮಹಾರಾಜ’ದ ನಿರ್ಮಾಪಕ ಆಗಿದ್ದಾರೆ. ಮಹಾರಾಜ’ … Continue reading ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?