Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

Share
1 Min Read
SHARE

ಕಲಬುರಗಿ : ನಗರದ ಗಂಗಾನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಡಿಸಿಆರ್‌ಬಿ (DCRB) ವಿಭಾಗದ ಪಿಎಸ್‌ಐ ಬಸವರಾಜ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬಸವರಾಜ್ ಅವರು ಕಲಬುರಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಡಿಸಿಆರ್‌ಬಿ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಮೂಲಗಳ ಪ್ರಕಾರ, ಕೌಟುಂಬಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರು ಈ ಕೃತ್ಯಕ್ಕೆ ಮುಂದಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಘಟನೆಗೆ ಸಂಬಂಧಿಸಿದಂತೆ ಆರ್.ಜಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

TAGGED:PSI commits suicide by hanging in Kalaburagiwhat is the reason?
Share This Article
Facebook Twitter Copy Link Print
Previous Article ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ
Next Article ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?