ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

ಕಲಬುರಗಿ : ನಗರದ ಗಂಗಾನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಡಿಸಿಆರ್‌ಬಿ (DCRB) ವಿಭಾಗದ ಪಿಎಸ್‌ಐ ಬಸವರಾಜ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಸವರಾಜ್ ಅವರು ಕಲಬುರಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಡಿಸಿಆರ್‌ಬಿ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮೂಲಗಳ ಪ್ರಕಾರ, ಕೌಟುಂಬಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರು ಈ ಕೃತ್ಯಕ್ಕೆ ಮುಂದಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು … Continue reading ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?