ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

newsics.com/ನ್ಯೂಸಿಕ್ಸ್ ಅಮೆರಿಕ ಮೂಲದ ಸ್ಟಾರ್ಟ್‌ಅಪ್ ಕಂಪನಿಯೊಂದರ ಸಿಇಒ ತನ್ನ ಉದ್ಯೋಗಿಗಳ ಉತ್ಪಾದಕತೆಯನ್ನು (Productivity) ಹೆಚ್ಚಿಸಲು ಸಂಪೂರ್ಣವಾಗಿ ವಿಭಿನ್ನವಾದ ಹಾದಿ ಹಿಡಿದಿದ್ದಾರೆ. ಫ್ಯಾಕ್ಟರಿ ಎಂಬ ಎಐ ಸ್ಟಾರ್ಟ್‌ಅಪ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಮತನ್ ಗ್ರೀನ್‌ಬರ್ಗ್, ತಮ್ಮ ಕಂಪನಿಯ ಉದ್ಯೋಗಿಗಳಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಪ್ರೀಮಿಯಂ ಹಾಸಿಗೆಗಳನ್ನು (Mattresses) ಉಡುಗೊರೆಯಾಗಿ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಉದ್ಯೋಗಿಗಳು ಪ್ರತಿದಿನ ಕಚೇರಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಬೇಕಾದರೆ ಅವರು ರಾತ್ರಿ ಸರಿಯಾಗಿ ನಿದ್ದೆ ಮಾಡುವುದು ಅತ್ಯಗತ್ಯ ಎಂಬುದು ಗ್ರೀನ್‌ಬರ್ಗ್ ಅವರ … Continue reading ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!