Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ
newsics.com / ನ್ಯೂಸಿಕ್ಸ್ ಚಾಮರಾಜನಗರ: ಅರಣ್ಯದಲ್ಲಿ ಆಹಾರ ಸಿಗದೇ ಮನುಷ್ಯರು ಎಸೆದ ಪ್ಲಾಸ್ಟಿಕ್ ಕಸದ ರಾಶಿಯಲ್ಲಿ ಆಹಾರ ಹುಡುಕುತ್ತಿರುವ ದೃಶ್ಯವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ. ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಮತ್ತು ಪ್ರವಾಸಿ ತಾಣವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ (MM Hills) ಈ ಘಟನೆ ನಡೆದಿದ್ದು, ಇದು ನಮ್ಮ ಪರಿಸರ ವ್ಯವಸ್ಥೆಯ ಅವನತಿಯನ್ನು ಎತ್ತಿ ತೋರಿಸುತ್ತಿದೆ. ವನ್ಯಜೀವಿಗಳು ಸಾಮಾನ್ಯವಾಗಿ ಕಾಡಿನಲ್ಲಿ ಸಿಗುವ ಗಿಡಗಂಟಿಗಳು, ಬಿದಿರು ಮತ್ತು ಹಣ್ಣುಗಳನ್ನು ತಿಂದು ಬದುಕುತ್ತವೆ. ಆದರೆ, ಮಾನವನ ಅತಿಕ್ರಮಣ … Continue reading Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed