ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

newsics.com/ನ್ಯೂಸಿಕ್ಸ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಹಾಗೂ ಚಿತ್ರರಂಗದಲ್ಲಿ ಸದ್ಯ ತೀವ್ರ ಕುತೂಹಲ ಮೂಡಿಸಿರುವ ‘ಬಾಸ್’ ಸಿನಿಮಾದ ಬಿಡುಗಡೆಗೆ ಈಗ ಕಾನೂನಾತ್ಮಕ ಸಂಕಷ್ಟ ಎದುರಾಗಿದೆ. ಜೂನ್ 19ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲು ಸಜ್ಜಾಗಿದ್ದ ಈ ಚಿತ್ರಕ್ಕೆ ಬ್ರೇಕ್ ಹಾಕಲು ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜೂನ್ 17ರಂದು ಈ ಮಹತ್ವದ ಅರ್ಜಿಯ ವಿಚಾರಣೆ ನಡೆಯಲಿದ್ದು, ಚಿತ್ರತಂಡಕ್ಕೆ ಆತಂಕ ಶುರುವಾಗಿದೆ. ಚಿತ್ರಮಂದಿರಗಳಲ್ಲಿ ಅಬ್ಬರಿಸಲು ಸಜ್ಜಾಗಿದ್ದ ಸಿನಿಮಾಗೆ ಈಗ ಬಿಡುಗಡೆಯ ಕೌಂಟ್‌ಡೌನ್ ನಡುವೆಯೇ … Continue reading ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?