Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

newsics.com / ನ್ಯೂಸಿಕ್ಸ್ ಬೃಹತ್ ಬಜೆಟ್ ಸಿನಿಮಾಗಳು ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತವೆ. ಆದರೆ ನಿಜವಾದ ಲಾಭದ ವಿಚಾರಕ್ಕೆ ಬಂದಾಗ ಸಣ್ಣ ಬಜೆಟ್ ಚಿತ್ರಗಳೇ ಕೆಲವೊಮ್ಮೆ ಅಚ್ಚರಿ ಮೂಡಿಸುತ್ತವೆ. 2026ರಲ್ಲಿ ಅದಕ್ಕೆ ಅತ್ಯುತ್ತಮ ಉದಾಹರಣೆಯಾಗಿ ತಮಿಳಿನ ‘Thaai Kizhavi’ ಸಿನಿಮಾ ಹೊರಹೊಮ್ಮಿದೆ. ಕೇವಲ 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ಚಿತ್ರವು ವಿಶ್ವದಾದ್ಯಂತ 82.02 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸಿದೆ. ಈ ಮೂಲಕ ಸುಮಾರು 718% ಲಾಭ … Continue reading Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!