Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

Share
1 Min Read
SHARE

newsics.com/ನ್ಯೂಸಿಕ್ಸ್

ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ನಿಲಯವೊಂದರಲ್ಲಿ ಯುವತಿಯರ ಸ್ನಾನದ ದೃಶ್ಯವನ್ನು ಗುಪ್ತವಾಗಿ ಚಿತ್ರೀಕರಿಸಲು ಯತ್ನಿಸಿದ  ಘಟನೆ ಬೆಂಗಳೂರಿನ ಭೋಗನಹಳ್ಳಿಯಲ್ಲಿ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರ ಸಮಯಪ್ರಜ್ಞೆಯಿಂದಾಗಿ ಆರೋಪಿಯ ಕೃತ್ಯ ಬಯಲಾಗಿದೆ.

ಬೆಳ್ಳಂದೂರು ಸಮೀಪದ ಭೋಗನಹಳ್ಳಿಯ ಕೋ-ಲಿವಿಂಗ್ ಪಿಜಿಯಲ್ಲಿ ಕಳೆದ ಎರಡು ತಿಂಗಳಿಂದ ವಾಸವಿದ್ದ ದೀಪ (ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿ ಈ ಪ್ರಕರಣವನ್ನು ಪತ್ತೆಹಚ್ಚಿದ್ದಾರೆ. ಜೂನ್ 14ರಂದು ಸಂಜೆ 4:30ರ ಸುಮಾರಿಗೆ ಅವರು ಶೌಚಾಲಯಕ್ಕೆ ಹೋದಾಗ, ಅಲ್ಲಿನ ಏರ್ ವೆಂಟ್ (ಗಾಳಿ ಕಿಟಕಿ) ಬಳಿ ಬಿಳಿ ಬಣ್ಣದ ಐಫೋನ್ ಇಟ್ಟಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಜಾಗರೂಕರಾದ ಅವರು, ಯಾರೋ ವಿಡಿಯೋ ಮಾಡುತ್ತಿದ್ದಾರೆ ಎಂದು ಶಂಕಿಸಿ ಹೊರಬಂದು ಸಂಜೆ 4:39ಕ್ಕೆ ಪಿಜಿ ಮೇಲ್ವಿಚಾರಕರಿಗೆ ಮಾಹಿತಿ ನೀಡಿದ್ದಾರೆ.
ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

ಯುವತಿ ನೀಡಿದ ದೂರಿನ ಮೇರೆಗೆ ಮೇಲ್ವಿಚಾರಕರು ಶೌಚಾಲಯದ ಪಕ್ಕದ ರೂಮಿನ ಬಾಗಿಲು ತಟ್ಟಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಹೊರಬಂದ ವ್ಯಕ್ತಿ ಮೊದಲು ತನಗೂ ಇದಕ್ಕೂ ಸಂಬಂಧವಿಲ್ಲ ಎಂದು ಹಾರಿಕೆ ಉತ್ತರ ನೀಡಿದ್ದಾನೆ. ಆದರೆ, ಮೇಲ್ವಿಚಾರಕರು ಮತ್ತು ಯುವತಿ ತೀವ್ರವಾಗಿ ಪ್ರಶ್ನಿಸಿದಾಗ, ತಾನೇ ಶೌಚಾಲಯದ ಕಿಟಕಿಯಲ್ಲಿ ಫೋನ್ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾನೆ.
ಪೊಲೀಸ್ ತನಿಖೆ

ಸ್ಥಳಕ್ಕೆ ಆಗಮಿಸಿದ ಬೆಳ್ಳಂದೂರು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಆತನ ಮೊಬೈಲ್ ಫೋನ್ ಅನ್ನು ಪರಿಶೀಲಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಪ್ರಾಥಮಿಕ ತಪಾಸಣೆಯಲ್ಲಿ ಮೊಬೈಲ್‌ನಲ್ಲಿ ಯುವತಿಯ ವಿಡಿಯೋ ಪತ್ತೆಯಾಗಿಲ್ಲ. ಬಹುಶಃ ಆತ ವಿಡಿಯೋ ಡಿಲೀಟ್ ಮಾಡಿರಬಹುದು ಅಥವಾ ಯುವತಿ ರೆಕಾರ್ಡಿಂಗ್ ಆರಂಭವಾಗುವ ಮೊದಲೇ ಫೋನ್ ಗಮನಿಸಿರಬಹುದು. ಹೀಗಾಗಿ, ಡಿಲೀಟ್ ಮಾಡಲಾದ ಡೇಟಾವನ್ನು ಮರುಪಡೆಯಲು ಫೋನ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಪಿಜಿಗಳಲ್ಲಿ ವಾಸಿಸುವ ಮಹಿಳೆಯರು ಇಂತಹ ಕಿಡಿಗೇಡಿಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

TAGGED:Attempt to secretly record video by placing mobile phone in PG toilet! The act was exposed due to the vigilance of the young woman
Share This Article
Facebook Twitter Copy Link Print
Previous Article ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

Popular Posts

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?