PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!
newsics.com/ನ್ಯೂಸಿಕ್ಸ್ ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ನಿಲಯವೊಂದರಲ್ಲಿ ಯುವತಿಯರ ಸ್ನಾನದ ದೃಶ್ಯವನ್ನು ಗುಪ್ತವಾಗಿ ಚಿತ್ರೀಕರಿಸಲು ಯತ್ನಿಸಿದ ಘಟನೆ ಬೆಂಗಳೂರಿನ ಭೋಗನಹಳ್ಳಿಯಲ್ಲಿ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರ ಸಮಯಪ್ರಜ್ಞೆಯಿಂದಾಗಿ ಆರೋಪಿಯ ಕೃತ್ಯ ಬಯಲಾಗಿದೆ. ಬೆಳ್ಳಂದೂರು ಸಮೀಪದ ಭೋಗನಹಳ್ಳಿಯ ಕೋ-ಲಿವಿಂಗ್ ಪಿಜಿಯಲ್ಲಿ ಕಳೆದ ಎರಡು ತಿಂಗಳಿಂದ ವಾಸವಿದ್ದ ದೀಪ (ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿ ಈ ಪ್ರಕರಣವನ್ನು ಪತ್ತೆಹಚ್ಚಿದ್ದಾರೆ. ಜೂನ್ 14ರಂದು ಸಂಜೆ 4:30ರ ಸುಮಾರಿಗೆ ಅವರು ಶೌಚಾಲಯಕ್ಕೆ ಹೋದಾಗ, ಅಲ್ಲಿನ ಏರ್ ವೆಂಟ್ (ಗಾಳಿ ಕಿಟಕಿ) ಬಳಿ ಬಿಳಿ … Continue reading PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!
Copy and paste this URL into your WordPress site to embed
Copy and paste this code into your site to embed