ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

newsics.com/ನ್ಯೂಸಿಕ್ಸ್ ದೇಶದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಮತ್ತು ಭಾರತೀಯ ಜೀವ ವಿಮಾ ನಿಗಮ (LIC) ಜಂಟಿಯಾಗಿ ಅತ್ಯಾಕರ್ಷಕ ಯೋಜನೆಯೊಂದನ್ನು ಪರಿಚಯಿಸಿವೆ. ಅದೇ ‘ಬೀಮಾ ಸಖಿ ಯೋಜನೆ’. ಈ ಯೋಜನೆಯಡಿ ಮಹಿಳೆಯರು ಮನೆಯಲ್ಲೇ ಕುಳಿತು ಪ್ರತಿ ತಿಂಗಳು 7,000 ರೂಪಾಯಿಗಳವರೆಗೆ ಸ್ಥಿರ ಆದಾಯ ಗಳಿಸುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. ಮಹಿಳೆಯರನ್ನು ಎಲ್‌ಐಸಿ ಏಜೆಂಟರನ್ನಾಗಿ ಮಾಡುವ ಮೂಲಕ ಅವರಿಗೆ ಉದ್ಯೋಗಾವಕಾಶ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಆಯ್ಕೆಯಾಗುವ ಮಹಿಳೆಯರಿಗೆ ಇನ್ಶೂರೆನ್ಸ್ ಉತ್ಪನ್ನಗಳು, ವಿಮಾ ಸೇವೆಗಳು ಮತ್ತು … Continue reading ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!