ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

newsics.com/ನ್ಯೂಸಿಕ್ಸ್ ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿರುವ ದಾವಲ್ ಸಾಬ್ ಅವರು ಬೆಂಗಳೂರಿನಲ್ಲಿ ಹೊಸ ಕೆಲಸದ ಹುಡುಕಾಟದಲ್ಲಿದ್ದರು. ಅವರ ಪತ್ನಿ ಹಾಗೂ ಮಗು ಅಫೀನ್ ಕೇವಲ ಐದು ದಿನಗಳ ಹಿಂದಷ್ಟೇ … Continue reading ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು