ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?
newsics.com/ನ್ಯೂಸಿಕ್ಸ್ ಭಾರತದಲ್ಲಿ ಮಾರಿಕೊಂಡವರು ಮತ್ತು ಮಾರಿಕೊಳ್ಳದವರು ಇದ್ದಾರೆ ಎಂಬುದು ಜನರಿಗೂ ಗೊತ್ತಿದೆ. ನಿಮಗೆ ಹೇಳಿದ್ದಲ್ಲ, ಮಾರಿಕೊಂಡವರಿಗೆ ಹೇಳಿದ್ದು. ನಾನು ಬಳಸಿದ ಪದಕ್ಕೆ ಬದ್ಧ’ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು. ಧರ್ಮಸ್ಥಳ ಪ್ರಕರಣದಲ್ಲಿ ಚಿನ್ನಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಪ್ರಕಾಶ್ ರಾಜ್ ಸುದ್ದಿಗೋಷ್ಠಿ ಕರೆದಿದ್ದರು. ಬುಧವಾರ ಬೆಳಿಗ್ಗೆ ಸುದ್ದಿಗೋಷ್ಠಿ ಆರಂಭಿಸುತ್ತಿದ್ದಂತೆ ಕೆಲವರು, ‘ಮಾರಿಕೊಂಡವರು ಯಾರು ಎಂಬುದನ್ನು ಹೇಳಬೇಕು. ಇಲ್ಲದೇ ಇದ್ದರೆ ಕ್ಷಮೆ ಕೇಳಬೇಕು’ ಎಂದು ಪಟ್ಟು ಹಿಡಿದರು. ಒಂದೂವರೆ ತಾಸಿಗೂಹೆಚ್ಚು ಸಮಯ ಇದೇ ವಿಷಯದಲ್ಲಿ … Continue reading ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed