ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

newsics.com/ನ್ಯೂಸಿಕ್ಸ್ ಅಡುಗೆ ಮನೆಯಲ್ಲಿ ಸುಲಭವಾಗಿ ಸಿಗುವ ಮಸಾಲೆ ಪದಾರ್ಥಗಳಲ್ಲಿ ಲವಂಗವೂ (Cloves)ಒಂದು. ಆಹಾರಕ್ಕೆ ರುಚಿ ಮತ್ತು ಸುವಾಸನೆ ನೀಡುವುದಷ್ಟೇ ಅಲ್ಲ, ಆರೋಗ್ಯಕ್ಕೂ ಅನೇಕ ರೀತಿಯಲ್ಲಿ ಸಹಕಾರಿಯಾಗಿದೆ. ಲವಂಗದಲ್ಲಿರುವ ಯೂಜಿನಾಲ್ (Eugenol), ಆಂಟಿಆಕ್ಸಿಡೆಂಟ್‌ಗಳು ಮತ್ತು ಪೋಷಕಾಂಶಗಳು ದೇಹವನ್ನು ಹಲವು ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತವೆ. ಪ್ರತಿದಿನ 1 ಅಥವಾ 2 ಲವಂಗಗಳನ್ನು ಸೇವಿಸುವುದರಿಂದ ನಾವು ಊಹಿಸಲು ಸಾಧ್ಯವಾಗದಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹೌದು, ಕೇವಲ ಲವಂಗ ತಿನ್ನುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ. … Continue reading ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ