ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

newsics.com/ನ್ಯೂಸಿಕ್ಸ್ ಸತತವಾಗಿ ಏರಿಕೆಯಾಗಿದ್ದ ಚಿನ್ನದ ಬೆಲೆ ಇದೀಗ ಸತತ ಇಳಿಕೆಗೊಂಡಿದೆ. ಆಭರಣ ಚಿನ್ನದ ಬೆಲೆ 13,850 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 15,110 ರೂಗೆ ಇಳಿದಿದೆ.ಬೆ‌ಳ್ಳಿ ಬೆಲೆ ಇಂದು ಗುರುವಾರ ಗ್ರಾಮ್​ಗೆ 5 ರೂ ತಗ್ಗಿದೆ. ಇದರೊಂದಿಗೆ ಭಾರತದಲ್ಲಿ ಇದರ ಬೆಲೆ 260 ಮತ್ತು 270 ರೂ ಆಗಿದೆ. ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 18ಕ್ಕೆ) 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,110 ರೂ 22 ಕ್ಯಾರಟ್​ನ 1 ಗ್ರಾಂ ಚಿನ್ನದ … Continue reading ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?