ಸಿಎಂ ವಿಜಯ್ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?
newsics.com/ನ್ಯೂಸಿಕ್ಸ್ ಕೇವಲ ಟಾಲಿವುಡ್ ಮಾತ್ರವಲ್ಲದೆ ಇಡೀ ಸೌತ್ ಸಿನಿಪ್ರೇಕ್ಷಕರ ಹಾಟ್ ಫೇವರಿಟ್ ಜೋಡಿ ಎಂದರೆ, ಅದು ಸಮಂತಾ ರುತ್ ಪ್ರಭು ಮತ್ತು ದಳಪತಿ ವಿಜಯ್. ಬೆಳ್ಳಿ ಪರದೆಯ ಮೇಲೆ ಬ್ಯಾಕ್ಟು-ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡಿ ಜನರ ಮನಸ್ಸು ಗೆದ್ದಿದ್ದ ಈ ಜೋಡಿ, ಈಗ ಮತ್ತೆ ಒಂದೇ ಫ್ರೇಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು, ನಟಿ ಸಮಂತಾ ಇತ್ತೀಚೆಗಷ್ಟೇ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ತನ್ನ ವಿಜಯ್ ದಳಪತಿ ವಿಜಯ್ ರನ್ನು ಭೇಟಿಯಾಗಿ ಶುಭ ಕೋರಿದ್ದಾರೆ. ಸಿಎಂ ಕಚೇರಿಯಲ್ಲಿ ನಡೆದ … Continue reading ಸಿಎಂ ವಿಜಯ್ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed