Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

Share
2 Min Read
SHARE

newsics.com / ನ್ಯೂಸಿಕ್ಸ್

ಫ್ರಾನ್ಸ್: ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಮೋದಿ ಜತೆಗಿನ ಮಾತುಕತೆ ಬಳಿಕ ಡೋನಾಲ್ಡ್ ಟ್ರಂಪ್ ನೀಡಿದ ಹೇಳಿಕೆ ಇದೀಗ ಭಾರೀ ವೈರಲ್ ಆಗಿದೆ. ಮೋದಿ ಎದುರಿಗೆ ಮಾಧ್ಯಮದ ಜತೆ ಮಾತನಾಡಿದ ಟ್ರಂಪ್, ಮೋದಿ ನೋಡಲು ಅತ್ಯಂತ ಸುಂದರವಾದ ವ್ಯಕ್ತಿ.

ಅವರ ಲುಕ್ ಎಷ್ಟು ಉತ್ತಮ ಹಾಗೂ ಆಕರ್ಷಕ ಎಂದರೆ ನನಗೆ ಏಂಜಲ್ ರೀತಿ ಕಾಣಿಸುತ್ತಾರೆ. ದ್ವಿಪಕ್ಷೀಯ ಮಾತುಕತೆ, ವ್ಯಾಪಾರ ವ್ಯಹಾರ ಮಾತುಕತೆ ವಿಚಾರಕ್ಕೆ ಬಂದರೆ ಮೋದಿ ಅತ್ಯಂತ ಕಠಿಣ. ಖಡಕ್ ಆಗಿ ನಿರ್ಧಾರಗಳನ್ನು ಹೇಳುತ್ತಾರೆ ಎಂದು ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ.

ಎದುರಾಳಿ ಮಣಿಸುವ ಕಿಲ್ಲರ್:

ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯನ್ನು ಡೋನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಮೋದಿ ವ್ಯಕ್ತಿತ್ವ, ಟ್ರೇಡ್ ಡೀಲ್ ವಿಚಾರದಲ್ಲಿ ಅತ್ಯಂತ ಕಠೋರ ವ್ಯಕ್ತಿ ಎಂದಿದ್ದಾರೆ. ಮೋದಿ ನೋಡಲು ಎಷ್ಟು ಗುಡ್ ಲುಕಿಂಗ್ ಇದ್ದಾರೋ , ರಾಜತಾಂತ್ರಿಕವಾಗಿ ಎದುರಾಳಿಯನ್ನು ಮಣಿಸುವ ಕಿಲ್ಲರ್ ಎಂದು ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ.

ನೆಗೋಶಿಯೇಶನ್ ವಿಚಾರ ಬಂದಾಗ ಮೋದಿ ಅತ್ಯಂತ ಕಠೋರವಾಗುತ್ತಾರೆ. ಚಾಣಾಕ್ಷ ಸಂಧಾನಕಾರ ಎಂದು ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದೀಗ ಡೋನಾಲ್ಡ್ ಟ್ರಂಪ್ ಮೋದಿ ಕುರಿತು ಹೇಳಿದ ಮಾತುಗಳು ಭಾರೀ ವೈರಲ್ ಆಗುತ್ತಿವೆ.

ಮೋದಿ ಶಾಂತವಾಗಿ ಎಲ್ಲವನ್ನೂ ಎದುರಿಸುತ್ತಾರೆ. ಇದೇ ವೇಳೆ ದೃಢವಾದ ಮುಖಭಾಗ, ಚಾಣಾಕ್ಷ ಸಂಧಾನದ ಮೂಲಕ ತಮ್ಮ ದೇಶದ ಹಿತಾಸಕ್ತಿಗೆ ಅನುಗುಣವಾಗಿ ನಿರ್ಧಾರಗಳನ್ನು ಮುಂದಿಡುತ್ತಾರೆ.ಮೋದಿ ದೇವದೂತನ ರೀತಿ ಕಾಣುತ್ತಾರೆ ಎಂದು ಟ್ರಂಪ್ ಹೋಲಿಕೆ ಮಾಡಿದ್ದಾರೆ.

ಮೋದಿ ಟಫ್ ನೆಗೋಶಿಯೇಟರ್ ಅನ್ನೋ ಮಾತನ್ನು ಟ್ರಂಪ್ ಹಲವು ಬಾರಿ ಉಚ್ಚರಿಸಿದ್ದಾರೆ. ದ್ವಿಪಕ್ಷೀಯ ಟ್ರೇಡ್ ಡೀಲ್ ವಿಚಾರದಲ್ಲಿ ಮೋದಿ ಮಣಿಯುವುದಿಲ್ಲ, ತಮ್ಮ ಯಾವುದೇ ಸಂಧಾನಕ್ಕೂ ಜಗ್ಗುವುದಿಲ್ಲ ಅನ್ನೋ ಮಾತನ್ನು ಟ್ರಂಪ್ ಈ ಹಿಂದೆಯೂ ಹೇಳಿದ್ದಾರೆ. ಹಲವು ರಾಷ್ಟ್ರಗಳ ನಾಯಕರ ಜತೆ ಡೀಲ್ ಮಾಡಲಾಗಿದೆ. ಆದರೆ ಮೋದಿಯಷ್ಟು ಟಫ್ ಯಾರಿಲ್ಲ ಎಂದಿದ್ದರು.

ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡೋನಾಲ್ಡ್ ಟ್ರಂಪ್ ಹಲವು ದ್ವಿಪಕ್ಷೀಯ ವ್ಯಾಪರ ವಹಿವಾಟಿನ ಕುರಿತು ಚರ್ಚಿಸಿದ್ದಾರೆ. ಇದೇ ವೇಳೆ ಭಾರತೀಯ ನಾವಿಕರು ಸುರಶಕ್ಷತೆ ಕುರಿತು ಖಡಕ್ ಸಂದೇಶ ರವಾನಿಸಿದ್ದಾರೆ.

ಭಾರತೀಯ ನಾವಿಕರ ಜೀವಗಳನ್ನು ಕೇವಲವಾಗಿ ನೋಡಬೇಡಿ. ಸಾವಿರಾರು ಭಾರತೀಯ ನಾವಿಕರು ವಿವಿಧ ಸಮುದ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ. ಅವರ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆ ಎಂದು ಮೋದಿ ಹೇಳಿದ್ದಾರೆ. ಇದೇ ವೇಳೆ ನಾವಿಕರ ಸುರಕ್ಷತೆ ಕುರಿತು ಭರವಸೆ ನೀಡಿರುವ ಡೋನಾಲ್ಡ್ ಟ್ರಂಪ್ ಹೊರ್ಮುಜ್ ಶೀಘ್ರದಲ್ಲೇ ಶಾಂತವಾಗಲಿದೆ ಎಂದಿದ್ದಾರೆ.

When Trump called PM Modi the most beautiful looking man, almost like an angel. pic.twitter.com/mo4yYpGmkX

— Aditya Raj Kaul (@AdityaRajKaul) June 17, 2026

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

TAGGED:Modi is very handsome... but a killer in diplomacy! Trump's words go viralwatch the video
Share This Article
Facebook Twitter Copy Link Print
Previous Article New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!
Next Article US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?