Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

newsics.com / ನ್ಯೂಸಿಕ್ಸ್ ಫ್ರಾನ್ಸ್: ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಮೋದಿ ಜತೆಗಿನ ಮಾತುಕತೆ ಬಳಿಕ ಡೋನಾಲ್ಡ್ ಟ್ರಂಪ್ ನೀಡಿದ ಹೇಳಿಕೆ ಇದೀಗ ಭಾರೀ ವೈರಲ್ ಆಗಿದೆ. ಮೋದಿ ಎದುರಿಗೆ ಮಾಧ್ಯಮದ ಜತೆ ಮಾತನಾಡಿದ ಟ್ರಂಪ್, ಮೋದಿ ನೋಡಲು ಅತ್ಯಂತ ಸುಂದರವಾದ ವ್ಯಕ್ತಿ. ಅವರ ಲುಕ್ ಎಷ್ಟು ಉತ್ತಮ ಹಾಗೂ ಆಕರ್ಷಕ ಎಂದರೆ ನನಗೆ ಏಂಜಲ್ ರೀತಿ ಕಾಣಿಸುತ್ತಾರೆ. ದ್ವಿಪಕ್ಷೀಯ ಮಾತುಕತೆ, ವ್ಯಾಪಾರ … Continue reading Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ