ದರ್ಶನ್ ಕೇಸ್‌ಗೆ ಹೊಸ ತಿರುವು: ಹೈಕೋರ್ಟ್ ವಕಾಲತ್ತಿನಿಂದ ಹಿಂದೆ ಸರಿದ ದರ್ಶನ್ ಪರ ವಕೀಲ
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಸಂಬಂಧಿಸಿದ ಕಾನೂನು ಹೋರಾಟಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣದಲ್ಲಿ ದರ್ಶನ್ ಪರವಾಗಿ ವಾದಿಸುತ್ತಿದ್ದ ಹಿರಿಯ ವಕೀಲ ಎಸ್. ಸುನಿಲ್ ಕುಮಾರ್ ಅವರು ಹೈಕೋರ್ಟ್‌ಗೆ ತಾವು ಈ ಪ್ರಕರಣದ ವಕಾಲತ್ತಿನಿಂದ ನಿವೃತ್ತಿ ಪಡೆಯಲು ಬಯಸಿರುವುದಾಗಿ ತಿಳಿಸಿದ್ದಾರೆ. ರೇಣುಕಸ್ವಾಮಿ ತಾಯಿ ರತ್ನಪ್ರಭಾ ಅವರನ್ನು ಪಾಟಿ ಸವಾಲಿಗೆ ಒಳಪಡಿಸಲು ಅವಕಾಶ ನೀಡದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಬೆಳವಣಿಗೆ ನಡೆದಿದೆ. ವಿಚಾರಣೆ ವೇಳೆ … Continue reading ದರ್ಶನ್ ಕೇಸ್‌ಗೆ ಹೊಸ ತಿರುವು: ಹೈಕೋರ್ಟ್ ವಕಾಲತ್ತಿನಿಂದ ಹಿಂದೆ ಸರಿದ ದರ್ಶನ್ ಪರ ವಕೀಲ
Copy and paste this URL into your WordPress site to embed
Copy and paste this code into your site to embed