‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

ಶಾಲೆ, ಕಚೇರಿ ಹಾಗೂ ಕೆಲಸದ ಸ್ಥಳಗಳಿಗೆ ಮನೆಯಿಂದ ಆಹಾರ ತೆಗೆದುಕೊಂಡು ಹೋಗುವುದು ಸಾಮಾನ್ಯ. ಆದರೆ ಆಹಾರವನ್ನು ಹೇಗೆ ಪ್ಯಾಕ್ ಮಾಡಲಾಗುತ್ತದೆ ಎಂಬುದು ಕೂಡ ಅದರ ಗುಣಮಟ್ಟ ಮತ್ತು ಸುರಕ್ಷತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ತಿಳಿಸಿದೆ. “ಪರಿಪೂರ್ಣ ಊಟವನ್ನು ತಯಾರಿಸಲು ನಾವು ಸಾಕಷ್ಟು ಸಮಯ ಮತ್ತು ಶ್ರಮ ಹೂಡುತ್ತೇವೆ. ಆದರೆ ಅದನ್ನು ಪ್ಯಾಕ್ ಮಾಡುವ ವಿಧಾನಕ್ಕೆ ಎಷ್ಟು ಗಮನ ಕೊಡುತ್ತೇವೆ?” ಎಂದು FSSAI ಪ್ರಶ್ನಿಸಿದೆ. “ಸ್ಮಾರ್ಟ್ ಆಗಿ … Continue reading ‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು