ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!
ಬಹುಭಾಷಾ ನಟಿ ಶರ್ಮಿಳಾ ಮಾಂಡ್ರೆ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ. ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ಮುಂದಿನ ವಾರ ಶರ್ಮಿಳಾ ಅವರ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗಿದೆ. ಈ ಸಂತಸದ ಸುದ್ದಿಯ ನಡುವೆಯೇ ನಿರ್ದೇಶಕ ಹಾಗೂ ನಟ ಪವನ್ ಕುಮಾರ್ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದಾರೆ. ಶರ್ಮಿಳಾ ಮದುವೆ ವಿಚಾರ ತಿಳಿಯುತ್ತಿದ್ದಂತೆಯೇ ಅವರು ಹಂಚಿಕೊಂಡಿರುವ ಫನ್ನಿ ವಿಡಿಯೋ ಈಗ … Continue reading ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!
Copy and paste this URL into your WordPress site to embed
Copy and paste this code into your site to embed