ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಜಯಪ್ಪ (54) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣ ಸಂಬಂಧ ಐವರು ಶಿಕ್ಷಕರು, ನಾಲ್ವರು ಬಿಸಿಯೂಟ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜಯಪ್ಪ ಅವರ ಪತ್ನಿ ಅಂಜನಮ್ಮ ನೀಡಿದ ದೂರಿನ ಆಧಾರದ ಮೇಲೆ ಮಾನಸಿಕ ಕಿರುಕುಳ, ಜಾತಿ ನಿಂದನೆ ಹಾಗೂ ಹಿಂಸೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಹಲವು ತಿಂಗಳುಗಳಿಂದ ಸಹೋದ್ಯೋಗಿಗಳಿಂದ ನಿರಂತರ … Continue reading ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್