Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Crime > “ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ
Crime

“ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ

Share
1 Min Read
SHARE

ಪುಣೆಯಲ್ಲಿ ಸ್ವಘೋಷಿತ ‘ದೇವಮಾನವ’ನೊಬ್ಬ ಮಹಿಳೆಯನ್ನು ಹಲವು ವರ್ಷಗಳ ಕಾಲ ಲೈಂಗಿಕವಾಗಿ ಶೋಷಿಸಿ, ಅಮಾನವೀಯ ಕಿರುಕುಳ ನೀಡಿದ ಆರೋಪದ ಮೇಲೆ ಆತನೊಂದಿಗೆ ಏಳು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಧೇಶ್ಯಾಮ್ ಮಿಶ್ರಾ ಅಕಾ ರಾಧಾಮೋಹನ್ ಮಿಶ್ರಾ ಎಂದು ಗುರುತಿಸಲಾಗಿದೆ.

ಪುಣೆಯ ವಾಘೋಲಿ ಪ್ರದೇಶದಲ್ಲಿ ‘ಆಧುನಿಕ ಗುರುಕುಲ’ ಎಂಬ ಆಶ್ರಮ ನಡೆಸುತ್ತಿದ್ದ ಮಿಶ್ರಾ, ತನ್ನನ್ನು ದೇವರ ಅವತಾರ ಎಂದು ಬಿಂಬಿಸಿಕೊಂಡು ಭಕ್ತರ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ.

ಪೊಲೀಸರ ಪ್ರಕಾರ, 2010ರಲ್ಲಿ ಮಿಶ್ರಾ ಸಂಪರ್ಕಕ್ಕೆ ಬಂದಿದ್ದ ಮಹಿಳೆಯನ್ನು ಆತ ಕುಟುಂಬದಿಂದ ದೂರ ಮಾಡಿ, ಪತಿಗೆ ವಿಚ್ಛೇದನ ನೀಡುವಂತೆ ಒತ್ತಡ ಹೇರಿದ್ದ. 2010ರಿಂದ 2016ರ ಅವಧಿಯಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ದೈಹಿಕ ಹಲ್ಲೆ, ವಿದ್ಯುತ್ ಶಾಕ್ ನೀಡುವುದು ಹಾಗೂ ಅಶ್ಲೀಲ ವಿಡಿಯೊಗಳನ್ನು ಚಿತ್ರೀಕರಿಸಿರುವ ಆರೋಪ ಕೇಳಿಬಂದಿದೆ.

ಆ ವಿಡಿಯೊಗಳನ್ನು ಬಳಸಿಕೊಂಡು ಮಹಿಳೆಯನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮಿಶ್ರಾ, ತನ್ನ ಬಳಿ ಅಲೌಕಿಕ ಶಕ್ತಿಗಳಿವೆ ಎಂದು ನಂಬಿಸಿ ಬೆದರಿಕೆ ಹಾಕುತ್ತಿದ್ದ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಇನ್ನಷ್ಟು ಆಘಾತಕಾರಿ ಸಂಗತಿಯೆಂದರೆ, ಮಹಿಳೆಯನ್ನು ತನ್ನ ಮೂತ್ರ ಕುಡಿಯುವಂತೆ ಬಲವಂತಪಡಿಸಿದ್ದಲ್ಲದೆ, ಆಶ್ರಮದ ಹಾಗೂ ತನ್ನ ವೈಯಕ್ತಿಕ ಆಸ್ತಿಯನ್ನು ಹೆಚ್ಚಿಸಿಕೊಳ್ಳಲು ಕಳ್ಳತನ ಮಾಡುವಂತೆ ಒತ್ತಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆಯ ವೇಳೆ ಆಶ್ರಮದ ಮೇಲೆ ದಾಳಿ ನಡೆಸಿದ ಪೊಲೀಸರು, ಭೂಗತ ಕೊಠಡಿಯೊಂದರಿಂದ 12 ಲ್ಯಾಪ್‌ಟಾಪ್‌ಗಳು, 11 ಮೊಬೈಲ್ ಫೋನ್‌ಗಳು, 19 ಹಾರ್ಡ್ ಡ್ರೈವ್‌ಗಳು, ಪೆನ್ ಡ್ರೈವ್‌ಗಳು, ಕ್ಯಾಸೆಟ್‌ಗಳು ಸೇರಿದಂತೆ ಹಲವು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ.

ಇದಲ್ಲದೆ, ಸುಮಾರು ₹15 ಲಕ್ಷ ಮೌಲ್ಯದ ನಗದು, ಆಭರಣಗಳು, ಔಷಧೀಯ ಮಾತ್ರೆಗಳು ಹಾಗೂ ವಿವಿಧ ಔಷಧಿಗಳ ಸಂಗ್ರಹವೂ ಪತ್ತೆಯಾಗಿದೆ. ವಶಪಡಿಸಿಕೊಂಡ ಸಾಧನಗಳ ವಿಧಿವಿಜ್ಞಾನ ಪರೀಕ್ಷೆ ನಡೆಯುತ್ತಿದ್ದು, ತನಿಖೆ ಮುಂದುವರಿದಿದೆ.

ಮಿಶ್ರಾ ಮತ್ತು ಆತನ ಆಪ್ತ ಸಹಾಯಕ ಕನ್ವಾಲ್ ನಯನ್ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳನ್ನು ಶನಿವಾರದವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣದಲ್ಲಿ ಇನ್ನಷ್ಟು ಸಂತ್ರಸ್ತರು ಬೆಳಕಿಗೆ ಬರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

 

TAGGED:@news#Pune #RadheyshyamMishra #CrimeNews #SexualAbuse #FakeGodman #MaharashtraNewsnewsics
Share This Article
Facebook Twitter Copy Link Print
Previous Article Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?
Next Article ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

Popular Posts

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

“ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ

1 Min Read

You Might Also Like

Crime

ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: 3 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಪೋಕ್ಸೋ ಪ್ರಕರಣ ದಾಖಲು

1 Min Read
Crime

ದರ್ಶನ್ ಕೇಸ್‌ಗೆ ಹೊಸ ತಿರುವು: ಹೈಕೋರ್ಟ್‌ ವಕಾಲತ್ತಿನಿಂದ ಹಿಂದೆ ಸರಿದ ದರ್ಶನ್ ಪರ ವಕೀಲ

1 Min Read
Crime

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?