ಪುಣೆಯಲ್ಲಿ ಸ್ವಘೋಷಿತ ‘ದೇವಮಾನವ’ನೊಬ್ಬ ಮಹಿಳೆಯನ್ನು ಹಲವು ವರ್ಷಗಳ ಕಾಲ ಲೈಂಗಿಕವಾಗಿ ಶೋಷಿಸಿ, ಅಮಾನವೀಯ ಕಿರುಕುಳ ನೀಡಿದ ಆರೋಪದ ಮೇಲೆ ಆತನೊಂದಿಗೆ ಏಳು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಧೇಶ್ಯಾಮ್ ಮಿಶ್ರಾ ಅಕಾ ರಾಧಾಮೋಹನ್ ಮಿಶ್ರಾ ಎಂದು ಗುರುತಿಸಲಾಗಿದೆ. ಪುಣೆಯ ವಾಘೋಲಿ ಪ್ರದೇಶದಲ್ಲಿ ‘ಆಧುನಿಕ ಗುರುಕುಲ’ ಎಂಬ ಆಶ್ರಮ ನಡೆಸುತ್ತಿದ್ದ ಮಿಶ್ರಾ, ತನ್ನನ್ನು ದೇವರ ಅವತಾರ ಎಂದು ಬಿಂಬಿಸಿಕೊಂಡು ಭಕ್ತರ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರ ಪ್ರಕಾರ, 2010ರಲ್ಲಿ ಮಿಶ್ರಾ ಸಂಪರ್ಕಕ್ಕೆ ಬಂದಿದ್ದ ಮಹಿಳೆಯನ್ನು ಆತ ಕುಟುಂಬದಿಂದ ದೂರ … Continue reading “ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ
Copy and paste this URL into your WordPress site to embed
Copy and paste this code into your site to embed