ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

newsics.com/ನ್ಯೂಸಿಕ್ಸ್ ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಭಾರತ ವನಿತಾ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಸ್ಪಿನ್ನರ್, ಕನ್ನಡತಿ ಶ್ರೇಯಾಂಕ ಪಾಟೀಲ್ (Shreyanka Patil) ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆಯೆಂದರೆ ಅವರಿಗೆ ನಡೆಯಲು ಸಹ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ. ಮೇಲ್ನೋಟಕ್ಕೆ ಶ್ರೇಯಾಂಕ ಅವರ ಗಾಯ ಗಂಭೀರವಾಗಿರುವಂತೆ ಕಾಣುತ್ತಿದ್ದು, ಅವರನ್ನು ಆಸ್ಪತ್ರೆಗೆ … Continue reading ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ