ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

newsics.com/ನ್ಯೂಸಿಕ್ಸ್ ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಸಕಾಲದಲ್ಲಿ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳಲು ಜಾರಿಗೆ ತರಲಾಗಿರುವ ‘ಕರ್ತವ್ಯ’ (KAAMS) ಮೊಬೈಲ್ ಅಪ್ಲಿಕೇಶನ್ ಬಳಕೆಯ ಕುರಿತು ರಾಜ್ಯ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮಹತ್ವದ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕಳೆದ ಜೂನ್ 4, 2026 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಕಾರ್ಯದರ್ಶಿಗಳ … Continue reading ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ