ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

ನವದೆಹಲಿ, ಜೂನ್ 18: ಜನಪ್ರಿಯ ಮೆಸೇಜಿಂಗ್ ಆ್ಯಪ್ ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧ, ಮಾದಕ ದ್ರವ್ಯ ದಂಧೆ, ಮಕ್ಕಳ ಲೈಂಗಿಕ ಶೋಷಣೆ ಮತ್ತು ಆರ್ಥಿಕ ವಂಚನೆ ಸೇರಿದಂತೆ ಹಲವು ಕಾನೂನುಬಾಹಿರ ಚಟುವಟಿಕೆಗಳಿಗೆ ವೇದಿಕೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಅಪರಾಧಿಗಳು ಕಾನೂನು ಜಾರಿ ಸಂಸ್ಥೆಗಳ ಕಣ್ತಪ್ಪಿಸಲು ಟೆಲಿಗ್ರಾಂ ಅನ್ನು ಹೊಸ ‘ಡಾರ್ಕ್ ವೆಬ್’ ರೀತಿಯಲ್ಲಿ ಬಳಸುತ್ತಿದ್ದಾರೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ. ನೀಟ್-ಯುಜಿ ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಂ ಸೇವೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಕೇಂದ್ರದ … Continue reading ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ