US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

newsics.com / ನ್ಯೂಸಿಕ್ಸ್ ಫ್ರಾನ್ಸ್: ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡೋನಾಲ್ಡ್ ಟ್ರಂಪ್ ಭೇಟಿ ಬಳಿಕ ನೀಡಿದ ಹೇಳಿಕೆಗಳು ಭಾರಿ ವೈರಲ್ ಆಗುತ್ತಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಕುರಿತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ನೀಡಿದ ಹೇಳಿಕೆ ಸದ್ದು ಮಾಡುತ್ತಿದೆ. ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನಾವು ಭಾರತದ ನೆರವಿಗೆ ನಿಲ್ಲುತ್ತೇವೆ. ಆದರೆ ಭಾರತದಲ್ಲಿ ಮೋದಿ ಪ್ರಧಾನಿಯಾಗಿ ಇರಬೇಕು. ಬೇರೆ ನಾಯಕರಿದ್ದರೆ ಈ ಬಗ್ಗೆ ನಾನು ಗ್ಯಾರೆಂಟಿ ಕೊಡಲಾರೆ ಎಂದು ಡೋನಾಲ್ಡ್ ಟ್ರಂಪ್ … Continue reading US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್