25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ತಿಂಗಳಿಗೆ 25 ಸಾವಿರ ರುಪಾಯಿ ಸಂಬಳ ಪಡೆಯುತ್ತಿದ್ದ ಯುವಕನೊಬ್ಬ ಆಫೀಸ್ ಕೆಲಸ ಬಿಟ್ಟು ಕ್ಯಾಬ್ ಡ್ರೈವರ್ ಆಗಿ ಯಶಸ್ಸು ಗಳಿಸಿದ್ದಾನೆ. ಸದ್ಯ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ (Viral News)ಆಗುತ್ತಿದೆ. ಉದ್ಯಮಿ ಆಕಾಶ್ ಗುಪ್ತಾ ಈ ವಿಡಿಯೊ ಶೇರ್ ಮಾಡಿದ್ದಾರೆ. ಕ್ಯಾಬ್ ಚಾಲಕನನ್ನು ಭೇಟಿಯಾದ ಬಗ್ಗೆ ವಿವರಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಇದೀಗ ಯುವಕ ಪೂರ್ಣ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದು ತಿಂಗಳಿಗೆ ಒಂದು ಲಕ್ಷ ರುಪಾಯಿ ಆದಾಯ ಗಳಿಸುತ್ತಿದ್ದಾನೆ ಎಂದಿದ್ದಾರೆ. … Continue reading 25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed